Sihigaale Sihi Gaali (From "Aa Dinagalu")

ಸಿಹಿಗಾಳಿ, ಸಿಹಿಗಾಳಿ ಸಹಿ ಹಾಕಿದೆ ಮನಸಿನಲಿ
ಬರಿಮಾತು, ಬರಿಮಾತು ಇನ್ಯಾಕೆ ಪ್ರೀತಿಯಲಿ?

ಸಿಹಿಗಾಳಿ, ಸಿಹಿಗಾಳಿ ಸಹಿ ಹಾಕಿದೆ ಮನಸಿನಲಿ
ಬರಿಮಾತು, ಬರಿಮಾತು ಇನ್ಯಾಕೆ ಪ್ರೀತಿಯಲಿ?
ನೋಟ ಒಂದೇ ಸಾಕು, ದಿನವು ಮೆರೆಯಲೇ ಬೇಕು
ಪ್ರೇಮ ಅಮೃತದ ಗೀತೆ ಬರೆಯೋಣ, ಬಾ

ಸಿಹಿಗಾಳಿ, ಸಿಹಿಗಾಳಿ ಸಹಿ ಹಾಕಿದೆ ಮನಸಿನಲಿ
ಬರಿಮಾತು, ಬರಿಮಾತು ಇನ್ಯಾಕೆ ಪ್ರೀತಿಯಲಿ?

ಬಾನಾಡಿಗೊಂದು ಸವಿಮಾತು ಕಲಿಸುವ
ಆ ವೀಣೆಗೊಂದು ಎದೆರಾಗ ತಿಳಿಸುವ
ನದಿಗಳಿಗೆ, ಅಲೆಗಳಿಗೆ ಕುಣಿವ ಮನಸು ಕೊಡುವ
ಅರಳುತಿರೋ ಹೂಗಳಿಗೆ ಒಲವ ಸುಧೇಯ ಕೊಡುವ
ಬಾಳಿನ ಅರ್ಥವೇ ಪ್ರೇಮವೆಂಬುದಲ್ಲವೇ?
ಪ್ರೇಮವೇ ಇಲ್ಲದೆ ನಾನು ನೀನು ಯಾಕೆ?

ಸಿಹಿಗಾಳಿ, ಸಿಹಿಗಾಳಿ ಸಹಿ ಹಾಕಿದೆ ಮನಸಿನಲಿ
ಬರಿಮಾತು, ಬರಿಮಾತು ಇನ್ಯಾಕೆ ಪ್ರೀತಿಯಲಿ?
ನೋಟ ಒಂದೇ ಸಾಕು, ದಿನವು ಮೆರೆಯಲೇ ಬೇಕು
ಪ್ರೇಮ ಅಮೃತದ ಗೀತೆ ಬರೆಯೋಣ, ಬಾ
ಸಿಹಿಗಾಳಿ, ಸಿಹಿಗಾಳಿ ಸಹಿ ಹಾಕಿದೆ ಮನಸಿನಲಿ



Credits
Writer(s): Ilayaraja, K. Kalyan
Lyrics powered by www.musixmatch.com

Link